Friday, 22 November 2013
ಸುಜಲ-3 ಯೋಜನೆ (SUJAL-3):
★ ಸುಜಲ-3 ಯೋಜನೆ (SUJAL-3):
ಜಲಾನಯನ ಪ್ರದೇಶಗಳಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಉದ್ದೇಶದಿಂದ ವಿಶ್ವಬ್ಯಾಂಕ್ ನೆರವಿನಿಂದ ಕರ್ನಾಟಕ ರಾಜ್ಯದ 7 ಜಿಲ್ಲೆಗಳಲ್ಲಿ (ದಾವಣಗೆರೆ, ಗುಲ್ಬರ್ಗಾ, ಯಾದಗಿರಿ, ಕೊಪ್ಪಳ, ಗದಗ, ಬೀದರ್, ಚಾಮರಾಜನಗರ) ಜಾರಿ ಮಾಡಲಾಗಿದೆ.
ತಂತ್ರಜ್ಞಾನಗಳಪರಿಣಾಮಕಾರಿ ಬಳಕೆಯತ್ತ ಬೆಳೆಗಾರರನ್ನು ಪ್ರೋತ್ಸಾಹಿಸುವ , ಮಾರ್ಗದರ್ಶನ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ.
ಈ ಯೋಜನೆಯ ಅನುಷ್ಠಾನಕ್ಕೆ 2013ನೇ ಸಾಲಿನಿಂದ 6 ವರ್ಷಗಳ ಕಾಲವನ್ನು ನಿಗದಿ ಪಡಿಸಲಾಗಿದೆ.
Subscribe to:
Post Comments (Atom)
No comments:
Post a Comment