Thursday, 21 November 2013
★ ಸಂಪೂರ್ಣ ಕ್ರಾಂತಿ(Total Revolution):
★ ಸಂಪೂರ್ಣ ಕ್ರಾಂತಿ(Total Revolution):
ಇಂದಿರಾಗಾಂಧಿರವರ ವಿರುದ್ದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಬೇಕೆಂದು ಲೋಕನಾಯಕ ಜಯಪ್ರಕಾಶ ನಾರಾಯಣ ರವರು ಒತ್ತಾಯಿಸುವುದರೊಂದಿಗೆ ಈ ಕ್ರಾಂತಿಗೆ ಮುನ್ನುಡಿ ಹಾಕಿದರು.
*. ಜಯಪ್ರಕಾಶ ನಾರಾಯಣ ರವರೊಂದಿಗೆ ವಿ.ಎಂ. ತಾರಕುಂಡೆರವರೂ ಕೂಡಾ ಕ್ರಾಂತಿಗೆ ಕರೆ ನೀಡಿದರು.
*. ಈ ಕ್ರಾಂತಿಯ ಮುಖ್ಯ ಉದ್ದೇಶ ಸಾಮಾಜಿಕ ಪರಿವರ್ತನೆಗಾಗಿ ಕಾರ್ಯಕ್ರಮ ಕೈಗೊಳ್ಳುವುದಾಗಿತ್ತು, ಆ ಮೂಲಕ ಸಂಪೂರ್ಣ ಕ್ರಾಂತಿಯನ್ನು ಮಾಡಬೇಕೇಂದು ಜಯಪ್ರಕಾಶ ನಾರಾಯಣ ರವರು ಒತ್ತಾಯಿಸಿ ಸಂಪೂರ್ಣ ಕ್ರಾಂತಿಗೆ(Total Revolution) ಕರೆ ನೀಡಿದರು.
Subscribe to:
Post Comments (Atom)
No comments:
Post a Comment