Friday, 22 November 2013
ಟಿಪ್ಪಣಿ: ಮೇಘ ಸ್ಫೋಟ (Cloud Burst) :
ಮೇಘ ಸ್ಫೋಟ (Cloud Burst) :
ನೈಸರ್ಗಿಕ ವಿಕೋಪದ ಒಂದು ರೂಪ ಇದಾಗಿದ್ದು, ವಾತಾವರಣದಲ್ಲಿ ಮೋಡಕ್ಕೆ ಮೋಡವೇ ಸ್ಫೋಟಗೊಂಡು ಭೂಮಿಗೆ ಎರಗುವ ಜಲಧಾರೆ.
ಚಂಡಮಾರುತ ಉಂಟಾದಾಗ ಸಾಕಷ್ಟು ಪ್ರಮಾಣದ ನೀರಿನ ಅಂಶವನ್ನು ಇರಿಸಿಕೊಂಡ ಗಾಳಿಯ ಅಲೆಗಳು ಬೆಟ್ಟ ಕಣಿವೆಯ ನಡುವೆ ಸಿಲುಕಿಕೊಂಡು ಸ್ತಬ್ಧವಾಗಿ ಬಿಡುತ್ತವೆ. ಹಾಗೆ ಗಾಳಿ ಸ್ಥಗಿತಗೊಂಡಾಗ ಮೋಡಗಳ ಮೇಲೆ ವಿಪರೀತ ಒತ್ತಡ ಉಂಟಾಗಿ ಮೋಡ ಸ್ಫೋಟವಾಗುತ್ತದೆ.
ಮಳೆಯ ರಭಸ ಪ್ರತಿ ಗಂಟೆಗೆ 10 cm ಗಿಂತ ಹೆಚ್ಚಾಗಿರುತ್ತದೆ.
ಇದರ ಪ್ರಭಾವ ಸುಮಾರು 20-80 km ವ್ಯಾಪ್ತಿ ತನಕ ಇರುತ್ತದೆ.
Subscribe to:
Post Comments (Atom)
No comments:
Post a Comment