☀.ಸಂವಿಧಾನದಲ್ಲಿ 20 ನೇ ವಿಧಿಯ ಪ್ರಾಮುಖ್ಯತೆಯ ಕುರಿತು ವಿವರಿಸಿ.
( Explain the importance of Article 20 in the Constitution.)
—ಸಂವಿಧಾನದ 20 ನೇ ವಿಧಿಯು ನಿರಂಕುಶ ಹಾಗೂ ಅದಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸುವುದರ ವಿರುದ್ಧ ಒಬ್ಬ ಅಪರಾಧಿಯನ್ನು ರಕ್ಷಿಸುತ್ತದೆ. ಇದಕ್ಕೆ ಸಂಬಂಧಿಸಿದಂತೆ 20ನೇ ವಿಧಿಯು 3 ಉಪಬಂಧಗಳನ್ನು ಒಳಗೊಂಡಿದೆ.
✧.20 (1)ನೇ ವಿಧಿ——
— ಒಂದು ಕೃತ್ಯವನ್ನು ಎಸಗುವ ಸಂದರ್ಭದಲ್ಲಿ ಜಾರಿಯಲ್ಲಿರುವ ಕಾನೂನನ್ನು ಉಲ್ಲಂಘಿಸಿದರೆ ಮಾತ್ರ ಶಿಕ್ಷೆ ನೀಡಬೇಕು. ಅಂದರೆ ಹಿಂದೆ ಜಾರಿಯಲ್ಲಿರುವ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಒಬ್ಬ ವ್ಯಕ್ತಿಯನ್ನು ಶಿಕ್ಷಿಸುವಂತಿಲ್ಲ. ಅಪರಾಧಿಗೆ ಅಪರಾಧ ಮಾಡಿದ ಸಂದರ್ಭದಲ್ಲಿ ಜಾರಿಯಲ್ಲಿದ್ದ ಕಾನೂನಿನ ಅನ್ವಯ ಮಾತ್ರ ಶಿಕ್ಷೆ ನೀಡಬೇಕು ಎಂದರ್ಥ.
✧. 20 (2)ನೇ ವಿಧಿ——
— ಒಬ್ಬ ವ್ಯಕ್ತಿಗೆ ಒಂದೇ ಅಪರಾಧಕ್ಕಾಗಿ ಒಂದಕ್ಕಿಂತ ಹೆಚ್ಚು ಬಾರಿ ಶಿಕ್ಷೆ ವಿಧಿಸುವಂತಿಲ್ಲ.
✧. 20 (3)ನೇ ವಿಧಿ——
— ಒಬ್ಬ ವ್ಯಕ್ತಿಯನ್ನು ತನ್ನ ವಿರುದ್ಧವೇ ಸಾಕ್ಷಿ ಹೇಳುವಂತೆ ಒತ್ತಾಯಿಸುವಂತಿಲ್ಲ.

No comments:
Post a Comment