"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Thursday, 5 March 2015

☀ಜಿ- 20 ಯ ಪ್ರಮುಖ ಧ್ಯೇಯಗಳು: (Main Goals, Objectives of G 20)

☀ಜಿ- 20 ಯ ಪ್ರಮುಖ ಧ್ಯೇಯಗಳು:
(Main Goals, Objectives of G 20)

━━━━━━━━━━━━━━━━━━━━━━━━━━━━━━━━━━━━━━━━━━━━━


1.ಸುಸ್ಥಿರ ಆರ್ಥಿಕ ಅಭಿವೃದ್ಧಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಸದಸ್ಯ ರಾಷ್ಟ್ರಗಳ ನಡುವೆ ಯೋಜನೆಗಳ ಸಹಕಾರ

2. ಭವಿಷ್ಯದಲ್ಲಿ ಎದುರಾಗಬಲ್ಲ ಆರ್ಥಿಕ ಬಿಕ್ಕಟ್ಟನ್ನು ತಡೆಯುವುದು. ಆರ್ಥಿಕ ಕಟ್ಟುಪಾಡುಗಳನ್ನು ಪ್ರಚಾರಮಾಡುವ ಮೂಲಕ ಅಪಾಯವನ್ನು ಕಡಿಮೆ ಮಾಡುವುದು.

3 ಅಂತಾರಾಷ್ಟ್ರೀಯ ಹಣಕಾಸು ವ್ಯವಸ್ಥೆಯನ್ನು ಆಧುನಿಕರಣಗೊಳಿಸುವುದು.

To be Continued...
(ಕೃಪೆ: ಉದಯವಾಣಿ)

No comments:

Post a Comment