☀ ರೂಪಕ ಸಾಮ್ರಾಜ್ಯ ಚಕ್ರವರ್ತಿ: ಕುಮಾರವ್ಯಾಸ
━━━━━━━━━━━━━━━━━━━━━━━━━━━━━━━━━━━━━━━━━━━━━
●.ಕುಮಾರವ್ಯಾಸ
— ಕುಮಾರವ್ಯಾಸ ಪ್ರಾಯಶಃ ಕನ್ನಡದ ಅತ್ಯಂತ ಪ್ರಸಿದ್ಧ ಹಾಗೂ ಅತ್ಯಂತ ಪ್ರಭಾವಶಾಲಿ ಕವಿ ಎಂದರೂ ಸರಿ.
— ಅವನ ಜೀವನ ಕೃತಿ ಕರ್ನಾಟ ಭಾರತ ಕಥಾಮಂಜರಿ.ಇದು ಮಹಾಭಾರತದ ಮೊದಲ ಹತ್ತು ಪರ್ವಗಳನ್ನು ಅತ್ಯದ್ಭುತ ಶೈಲಿಯಲ್ಲಿ ಭಾಮಿನಿ ಷಟ್ಪ್ದಿದಿಯಲ್ಲಿ ರಚಿಸಿದ್ದಾನೆ.
— ಅದು ಕೇವಲ ರೂಪಾಂತರವಲ್ಲ ; ಅನೇಕ ಕವಿ ಸಮಯ ದಿಂದ ಕೂಡಿದ್ದು , ಸ್ವಂತ ಕೃತಿಯೆಂಬಂತೆ ರಚಿಸಿದ್ದಾನೆ .
— ಈ ಕೃತಿ ಕನ್ನಡ ಸಾಹಿತ್ಯದಲ್ಲಿ ಅತಿ ಹೆಚ್ಚು ಮಾನ್ಯತೆ ಪಡೆದ ಕೃತಿಯಿದ್ದೀತು. ಇದರ ಪ್ರಸಿದ್ಧಿಗೆ ಪ್ರಮುಖ ಕಾರಣ ಇದು ಎಲ್ಲ ಕಾಲಗಳಲ್ಲಿಯೂ ಎಲ್ಲ ಬುದ್ಧಿಮತ್ತೆಯ ಜನರಿಗೂ ಸಹ ಅವರವರ ಶಕ್ತಿಗನುಸಾರವಾಗಿ ನಿಲುಕಿದೆ.
— ಇಡೀ ಕಾವ್ಯ ಭಾಮಿನೀ ಷಟ್ಪದಿ ಛಂದಸ್ಸಿನಲ್ಲಿ ರಚಿಸಲ್ಪಟ್ಟಿದೆ.
— ಕುಮಾರವ್ಯಾಸ ಹುಡುಕಿ ನೋಡುವ ಮಾನವ ಭಾವಗಳ ವ್ಯಾಪ್ತಿ, ಆತನ ಕಾವ್ಯದ ವೈವಿಧ್ಯತೆ ಮತ್ತು ಶಬ್ದಭಂಡಾರ ಓದುಗರನ್ನು ಬೆರಗುಗೊಳಿಸುತ್ತವೆ.
— ಕುಮಾರವ್ಯಾಸ ಎಲ್ಲಕ್ಕಿಂತ ಹೆಚ್ಚಾಗಿ ತನ್ನ ರೂಪಕಾಲಂಕಾರ ಚಮತ್ಕಾರಕ್ಕೆ ಪ್ರಸಿದ್ಧನಾಗಿದ್ದಾನೆ. ಇದರಿಂದಾಗಿಯೇ ರೂಪಕ ಸಾಮ್ರಾಜ್ಯ ಚಕ್ರವರ್ತಿ ಎಂಬ ಬಿರುದಿಗೂ ಪಾತ್ರನಾಗಿದ್ದಾನೆ.
— ಕುಮಾರವ್ಯಾಸನು ಗದುಗಿನ ವೀರನಾರಾಯಣನ ಭಕ್ತ, ಅವನನ್ನು ಗದುಗಿನ ನಾರಣಪ್ಪ ಎಂದು ಕರೆಯುತ್ತಾರೆ.
— ಈತನ ಮೊದಲಿನ ಹೆಸರು ನಾರಯಣಪ್ಪ ಎಂದು (ಹೆಸರು).

ಕುಮಾರವ್ಯಾಸನನ್ನು ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದು ಕರೆದವರು?
ReplyDelete