☀️ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಪೂರ್ವಭಾವಿ ತರಬೇತಿ -೨೦೧೬-೧೭ ರ ಪ್ರಕಟಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2016-17 ನೇ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಪೂರ್ವಭಾವಿ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಗಾಗಿ ಪ್ರಕಟನೆ ಹೊರಡಿಸಲಾಗಿದೆ. ದಯವಿಟ್ಟು ಹೆಚ್ಚಿನ ಮಾಹಿತಿಗಾಗಿ ಕೆಳಗಿನ official website ನ್ನು ಸಂಪರ್ಕಿಸಬಹುದು.
For online application 👇
http://www.backwardclasses.kar.nic.in/BCWD/Website/Online%20Application%20-IAS-KAS-Banking.html

No comments:
Post a Comment