☀.ಪಿಡಿಓ ಪರೀಕ್ಷೆ ವಿಶೇಷಾಂಕ -VI : ಜಿಲ್ಲಾ ಪಂಚಾಯಿತಿ ರಚನೆ ಮತ್ತು ಇತರೆ ಮಹತ್ವದ ಅಂಶಗಳು :
(Constitution of Zilla Panchayat)
•─━━━━━═══════════━━━━━─••─━━━━━═══════════━━━━━─•
★ ಪಿಡಿಓ ಪರೀಕ್ಷಾ ಅಧ್ಯಯನ ವಿಶೇಷಾಂಕ
(PDO Exam Study Notes)
★ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
(Rural Development & Panchayat Raj)
●.ಜಿಲ್ಲಾ ಪಂಚಾಯಿತಿ
1. ರಚನೆ: ಪ್ರತಿ ಜಿಲ್ಲೆಗೊಂದು ಜಿಲ್ಲಾ ಪಂಚಾಯಿತಿ.
2. ಸದಸ್ಯರು: 35,000-45,000ದ ನಡುವಿನ ಜನಸಂಖ್ಯೆಗೆ ಒಬ್ಬ ಸದಸ್ಯನಿರಬೇಕು.
# ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆ =30,000;
# ಬೆಂಗಳೂರು ನಗರ ಜಿಲ್ಲೆ =20,000;
# ಕೊಡಗು ಜಿಲ್ಲೆ =18,000ಕ್ಕೆ ಒಬ್ಬ ಸದಸ್ಯನಿರಬೇಕು.
# ಪ್ರತಿ ಜಿಲ್ಲಾ ಪಂಚಾಯಿತಿಯ ಕ್ಷೇತ್ರಗಳ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರು ಮಾತ್ರವಲ್ಲದೆ, ಜಿಲ್ಲೆಯ ಪ್ರತಿನಿಧಿಸುವ ಸಂಸತ್ತು (ಲೋಕಸಭೆ & ರಾಜ್ಯಸಭೆ), ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು ಜಿಲ್ಲಾ ಪಂಚಾಯಿತಿಯ ಸದಸ್ಯರಾಗಿರುತ್ತಾರೆ.
# ಜಿಲ್ಲೆಯ ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರು ಸಹ ಸದಸ್ಯರಾಗಿರುತ್ತಾರೆ.
3. ಸದಸ್ಯರ ಮೀಸಲಾತಿ ಸ್ಥಾನಗಳು:
# ಅನುಸೂಚಿತ ಜಾತಿ ಅಥವಾ ಅನುಸೂಚಿತ ಪಂಗಡಗಳ ಜನಸಂಖ್ಯೆಯ ಅದೇ ಅನುಪಾತದಲ್ಲಿರಬೇಕು. (ಕನಿಷ್ಠ ಅ,ಜಾತಿ ಮತ್ತು ಅ.ಪಂಗಡದವರಿಗೆ ಒಂದೊಂದು ಸ್ಥಾನ ಮೀಸಲಿರಬೇಕು).
# ಹಿಂದುಳಿದ ವರ್ಗದವರಿಗೆ 1/3 ಸ್ಥಾನಗಳು. (80% A ಪ್ರವರ್ಗ ಮತ್ತು 20% B ಪ್ರವರ್ಗ)
# ಅನುಸೂಚಿತ ಜಾತಿ + ಅನುಸೂಚಿತ ಪಂಗಡ + ಹಿಂದುಳಿದ ವರ್ಗ = 50% ಮೀರುವಂತಿಲ್ಲ.
# ಮೀಸಲಿಟ್ಟಿರುವ ಸ್ಥಾನಗಳಲ್ಲಿ ಮಹಿಳೆಯರ ಸ್ಥಾನಗಳ ಪ್ರಮಾಣ 50% ಕ್ಕಿಂತ ಕಡಿಮೆ ಇರಬಾರದು.
# ರಾಜ್ಯ ಚುನಾವಣಾ ಆಯೋಗ ಮೀಸಲಾತಿಗಳನ್ನು ಮೀಸಲಿರಿಸತಕ್ಕದ್ದು.
4. ಮತದಾರರ ಪಟ್ಟಿಯನ್ನು ತಯಾರಿಸುವವರು:
ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅಸಿಸ್ಟೆಂಟ್ ಕಮೀಷನರ್. ಮತ್ತು ರಾಜ್ಯ ವಿಧಾನ ಸಭೆಯ ಚುನಾವಣೆಗಾಗಿ ತಯಾರಿಸಲಾದ ಮತದಾರರ ಪಟ್ಟಿಯನ್ನೇ ಜಿಲ್ಲಾ ಪಂಚಾಯಿತಿ ಚುನಾವಣೆಯ ಮತದಾರರ ಪಟ್ಟಿ ಎಂದು ಭಾವಿಸತಕ್ಕದ್ದು.
5. ಸದಸ್ಯನಾಗಲು ಅವಶ್ಯಕ ವಯಸ್ಸು: 21 ವರ್ಷ
...ಮುಂದುವರೆಯುವುದು.

ಆತ್ಮೀಯರೇ,
ReplyDeleteಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಗ್ರಾಮ ಪಂಚಾಯತ್ ಕಾರ್ಯದರ್ಶಿ (ಜಿಪಿಎಸ್) ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿರುವುದು ನಿಮಗೆ ತಿಳಿದಿದೆಯಷ್ಟೇ. ಈ ನೇಮಕಾತಿ ಪರೀಕ್ಷೆಯಲ್ಲಿನ ಪ್ರಶ್ನೆ ಪತ್ರಿಕೆ-2 (ನಿರ್ದಿಷ್ಟ ಪತ್ರಿಕೆ)ಯ ಅಧ್ಯಯನ ಸಾಮಗ್ರಿಯನ್ನು ನಮ್ಮ ರಾಶಿ ಪ್ರಕಾಶನವು ಪುಸ್ತಕ ರೂಪದಲ್ಲಿ ಪ್ರಕಟಿಸಿದೆ. ಸಿಲಬಸ್ ಪ್ರಕಾರ ವಿವರವಾಗಿ ಸಿದ್ಧಪಡಿಸಲಾದ ಈ ಪುಸ್ತಕವು ಮಾದರಿ ಪ್ರಶ್ನೆ ಪತ್ರಿಕೆ, ನೆನಪಿನಲ್ಲಿಡಬೇಕಾದ ಪಾಯಿಂಟ್, ಉಪಯುಕ್ತವಾದ ವಿಷಯಗಳನ್ನು ಒಳಗೊಂಡಿದೆ. ಜತೆಗೆ ಪರೀಕ್ಷೆ ಹೇಗೆ ಸಿದ್ಧವಾಗಬೇಕೆಂಬ ಟಿಪ್ಸ್ ಕೂಡ ಇದೆ.
180 ಪುಟಗಳ ಈ ಪುಸ್ತಕದ ಬೆಲೆ ಕೇವಲ 150 ರೂ.ಗಳಾಗಿವೆ.
ಪುಸ್ತಕವನ್ನುವಿಪಿಪಿ ಮೂಲಕ ಮನೆಗೇ ಕಳುಹಿಸಿಕೊಡಲಾಗುತ್ತದೆ. (ಡೆಲವರಿ ಚಾರ್ಜ್ ಉಚಿತ)
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: Mob: 9483082558
E-mail- rasheepublications@gmail.com