☀️ Part-8.>> ಕೆಎಎಸ್ ಮುಖ್ಯ ಪರೀಕ್ಷೆಯ ತಯಾರಿಗಾಗಿ (ಸಾಮಾನ್ಯ ಅಧ್ಯಯನ) ಮಾದರಿ ಪ್ರಶ್ನೆಗಳು:
(KAS Mains Exam Module Questions for General Studies)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━
★ ಕೆಎಎಸ್ ಮುಖ್ಯ ಪರೀಕ್ಷಾ ಮಾದರಿ ಪ್ರಶ್ನೆಗಳು
(kas Mains Exam Module Questions)
★ ಸಾಮಾನ್ಯ ಅಧ್ಯಯನ ಪತ್ರಿಕೆ
(General Studies Papers)
Continued..(ಮುಂದುವರೆದ ಭಾಗ)
•••ಈ ಕೆಳಗಿನ ಪ್ರಶ್ನೆಗಳಿಗೆ 200 or 250 ಶಬ್ದಗಳಲ್ಲಿ ಉತ್ತರಿಸಲು ಪ್ರಯತ್ನಿಸಬೇಕು.
56. ದೇಶದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದ್ದು ದೇಶದ ನ್ಯಾಯಾಂಗ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಸಮಸ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿರುವುದಕ್ಕೆ ಕಾರಣೀಭೂತವಾದ ಅಂಶಗಳನ್ನು ಚರ್ಚಿಸಿ. ಪ್ರಕರಣಗಳ ವಿಲೇವಾರಿಯನ್ನು ತ್ವರಿತಗೊಳಿಸಲು ಯಾವ ಸಲಹೆಗಳನ್ನು ಸೂಚಿಸುವಿರಿ?
(ಪತ್ರಿಕೆ 3 — ಸಾಮಾನ್ಯ ಅಧ್ಯಯನ 2)
57. ಭಾರತೀಯ ಸಂಸ್ಕೃತಿಯಲ್ಲಿ ಪರಿಸರ ಸಂಬಂಧಿ ಮೌಲ್ಯಗಳಿಗೆ ನೀಡಲಾಗಿರುವ ಒತ್ತನ್ನು ಬಹುಶಃ ಬೇರಾವ ಸಂಸ್ಕೃತಿಯಲ್ಲಿ ನೀಡಲಾಗಿಲ್ಲ. ಚರ್ಚಿಸಿ.
(ಪತ್ರಿಕೆ 2 — ಸಾಮಾನ್ಯ ಅಧ್ಯಯನ 1)
58. ಭೂಮಿ ಪ್ರತಿಯೊಬ್ಬರ ಅವಶ್ಯಕತೆಯನ್ನು ಪೂರೈಸಬಲ್ಲದು. ಆದರೆ ಮಾನವನ ದುರಾಸೆಯನ್ನಲ್ಲ. — ಗಾಂಧೀಜಿ.
(ಪತ್ರಿಕೆ 4 — ಸಾಮಾನ್ಯ ಅಧ್ಯಯನ 3)
59. 'ಬ್ಯಾಂಕುಗಳ ಕ್ರೋಡೀಕರಣ' ನಮ್ಮ ದೇಶದ ಆರ್ಥಿಕ ಸುಧಾರಣೆಗೆ ನಿಜವಾಗಿಯೂ ಸಹಾಯ ಮಾಡುವುದೇ? ಇಂತಹ ಪ್ರಕ್ರಿಯೆಯನ್ನು ನಡೆಸಿದ ಇತರ ದೇಶಗಳ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು ಅದರಿಂದ ಆಗುವ ತೊಂದರೆ ಮತ್ತು ಉಪಯೋಗಗಳನ್ನು ಪ್ರಸ್ತುತಪಡಿಸಿ.
(ಪತ್ರಿಕೆ 2 — ಸಾಮಾನ್ಯ ಅಧ್ಯಯನ 1)
60. ತ್ಯಾಜ್ಯದ ವಿಲೇವಾರಿಯಲ್ಲಿ ದೊಡ್ಡ ಸಮಸ್ಯೆ ಸೃಷ್ಟಿಸಿರುವುದು ಪ್ಲಾಸ್ಟಿಕ್. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಿ.
(ಪತ್ರಿಕೆ 4 — ಸಾಮಾನ್ಯ ಅಧ್ಯಯನ 3)
61. 1909 ರ ಭಾರತದ (ಮಿಂಟೋ ಮತ್ತು ಮಾರ್ಲೆ) ಶಾಸನವು "ಭಾರತದಲ್ಲಿ ಪ್ರತಿನಿಧಿಗಳ ಸರ್ಕಾರವನ್ನು ಆರಂಭಿಸುವಲ್ಲಿ ಇಟ್ಟ ದಿಟ್ಟ ಹೆಜ್ಜೆ" - ಚರ್ಚಿಸಿ.
(ಪತ್ರಿಕೆ 2 — ಸಾಮಾನ್ಯ ಅಧ್ಯಯನ 1)
62. ಒಳನಾಡು ಜಲಸಾರಿಗೆ ಒತ್ತು ನೀಡುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಸಾಗರಮಾಲಾ ಯೋಜನೆಯ ಮಹತ್ವವನ್ನು ಚರ್ಚಿಸಿ.
(ಪತ್ರಿಕೆ — ಸಾಮಾನ್ಯ ಅಧ್ಯಯನ 1)

...ಮುಂದುವರೆಸುವುದು.
No comments:
Post a Comment