(General Economics Points for KPSC/UPSC Exam preparation)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━
★ ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ
(IAS / KAS exam preparation notes)
★ ಸಾಮಾನ್ಯ ಅರ್ಥಶಾಸ್ತ್ರ/ಅರ್ಥವ್ಯವಸ್ಥೆ/ಆರ್ಥಿಕತೆ
(general economics)
ಸ್ಪರ್ಧಾಳುಗಳ ಗಮನಕ್ಕೆ:
ಇತ್ತೀಚೆಗೆ ರಾಜ್ಯ ಹಾಗು ಕೇಂದ್ರ ಸರ್ಕಾರಗಳು ನಡೆಸುತ್ತಿರುವ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅರ್ಥಶಾಸ್ತ್ರ/ಅರ್ಥವ್ಯವಸ್ಥೆ/ಆರ್ಥಿಕತೆ ಗೆ ಸಂಬಂಧಪಟ್ಟ ಪ್ರಶ್ನೆಗಳು ಹೆಚ್ಚಾಗಿ ಕೇಳಲಾಗುತ್ತಿದೆ. ಅಂದರೆ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆಯುವಲ್ಲಿ ಇವು ನಿರ್ಣಾಯಕ ಪಾತ್ರ ವಹಿಸುವುದರಿಂದ ಇವುಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕಲೆಹಾಕಿದಷ್ಟು ಕಡಿಮೆಯೇ.
— ಇಲ್ಲಿ ಹಂಚಿಕೊಂಡಿರುವ ಮಾಹಿತಿಯು ಹಲವಾರು ನಿಖರ, ನಂಬಲರ್ಹವಾದ, ನೈಜ್ಯ ಮಾಹಿತಿಗಳನ್ನೊಳಗೊಂಡ ಹಲವು ಮೂಲಗಳಿಂದ ಕಲೆಹಾಕಿರುವಂತಹವು. ಏನಾದರೂ ಬರಹದಲ್ಲಿ ತಪ್ಪುಗಳಿದ್ದಲ್ಲಿ ಕ್ಷಮಿಸಿ ಹಾಗೂ ನನ್ನ ಗಮನಕ್ಕೆ ತನ್ನಿ.
Gmail : yaseen7ash@gmail.com
Thanku sir
ReplyDeleteThanks sir
ReplyDelete