"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್

Saturday, 29 September 2018

☀ ಒಂದು ದೇಶ, ಒಂದು ಚುನಾವಣೆ ('ಒನ್‌ ನೇಷನ್‌, ಒನ್‌ ಎಲೆಕ್ಷನ್‌') - ಅನುಕೂಲ ಹಾಗೂ ಅನನುಕೂಲಗಳು (One Nation, One Election - Merits and Demerits)

☀ ಒಂದು ದೇಶ, ಒಂದು ಚುನಾವಣೆ ('ಒನ್‌ ನೇಷನ್‌, ಒನ್‌ ಎಲೆಕ್ಷನ್‌') - ಅನುಕೂಲ ಹಾಗೂ ಅನನುಕೂಲಗಳು
(One Nation, One Election - Merits and Demerits)
━━━━━━━━━━━━━━━━━━━━━━━━━━━━━━━━━━━━━━━━━━━━━


●.ಐಎಎಸ್ / ಕೆಎಎಸ್ ಮೇನ್ಸ್ ಮಾದರಿ ಪರೀಕ್ಷಾ ಪ್ರಶ್ನೆಗಳು -
━━━━━━━━━━━━━━━━━━━━━━━━━━━━━━━━━
★ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾವನೆ ಕುರಿತು ವಿಶ್ಲೇಷಣೆಯೊಂದಿಗೆ ನಿಮ್ಮ ಅಭಿಪ್ರಾಯಗಳನ್ನು ಮಂಡಿಸಿ.

★ ಭಾರತದಂಥ ಒಕ್ಕೂಟ ವ್ಯವಸ್ಥೆಗೆ ಒಂದು ದೇಶ, ಒಂದು ಚುನಾವಣೆ ಕಲ್ಪನೆಯನ್ನು ಅನ್ವಯಿಸುವುದೇ? ಚರ್ಚಿಸಿ.

★ ದೇಶದಲ್ಲಿ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯಬೇಕೆಂಬ 'ಒನ್‌ ನೇಷನ್‌, ಒನ್‌ ಎಲೆಕ್ಷನ್‌' (ಒಂದು ದೇಶ, ಒಂದು ಚುನಾವಣೆ) ಪ್ರಸ್ತಾವನೆ ಸಮಂಜಸವಾದುದೇ? ವಿಶ್ಲೇಷಿಸಿ.







3 comments: