•► 2021ರಲ್ಲಿ ಸಂಭವಿಸಿದ ಪ್ರಮುಖ ಉಗ್ರ ಜ್ವಾಲಾಮುಖಿ ಸ್ಫೋಟಗಳು
(Major violent volcanic eruptions in 2021) ━━━━━━━━━━━━━━━━━━━━━━━━━━━━━
•► 2021ರಲ್ಲಿ ಸಂಭವಿಸಿದ ಪ್ರಮುಖ ಉಗ್ರ ಜ್ವಾಲಾಮುಖಿ ಸ್ಫೋಟಗಳು
(Major violent volcanic eruptions in 2021) ━━━━━━━━━━━━━━━━━━━━━━━━━━━━━
•► ವಿಜಯನಗರ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಪ್ರಮುಖ ಪ್ರವಾಸಿಗರು (Prominent travelers who visited the Vijayanagara Empire):
•►PART-2: ಭಾರತದ ಕಾರ್ಯಾಚರಣೆಯಲ್ಲಿರುವ 13 ರಾಷ್ಟ್ರೀಯ ಜಲಮಾರ್ಗಗಳು
(13 Operational National Waterways in the Country)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━
… ಮುಂದುವರೆದ ಭಾಗ.
— ರಾಷ್ಟ್ರೀಯ ಜಲಮಾರ್ಗ ಕಾಯ್ದೆ 2016 ರ ಅಡಿಯಲ್ಲಿ 111 ಒಳನಾಡಿನ ಜಲಮಾರ್ಗಗಳನ್ನು (ಈ ಹಿಂದೆ ಘೋಷಿಸಿದ 5 ರಾಷ್ಟ್ರೀಯ ಜಲಮಾರ್ಗಗಳನ್ನು ಒಳಗೊಂಡಂತೆ) ' ರಾಷ್ಟ್ರೀಯ ಜಲಮಾರ್ಗಗಳು ' ಎಂದು ಘೋಷಿಸಲಾಗಿದೆ.
ಭಾರತದ ಒಳನಾಡಿನ ಜಲಸಾರಿಗೆಯನ್ನು ಆರ್ಥಿಕ, ಪರಿಸರ ಸ್ನೇಹಿ ಮತ್ತು ರೈಲು ಮತ್ತು ರಸ್ತೆಗೆ ಪೂರಕ ಸಾರಿಗೆ ವಿಧಾನವಾಗಿ ಉತ್ತೇಜಿಸುವುದು ಸರ್ಕಾರದ ಗುರಿಯಾಗಿದೆ.
ಪ್ರಸ್ತುತ ದೇಶದ 111 ರಾಷ್ಟ್ರೀಯ ಜಲಮಾರ್ಗಗಳಲ್ಲಿ 13 ರಾಷ್ಟ್ರೀಯ ಜಲಮಾರ್ಗಗಳು ಸಾಗಾಟ ಮತ್ತು ಸಂಚರಣೆಗಾಗಿ ಕಾರ್ಯನಿರ್ವಹಿಸುತ್ತಿವೆ. ಅವುಗಳೆಂದರೆ :
•► PART :2- ಅಂತರರಾಷ್ಟ್ರೀಯ ಮಟ್ಟದ ಪ್ರಮುಖ ಪರಿಸರ ಸಮಾವೇಶಗಳು.
(List of Important Environmental Conventions and Protocols)
━━━━━━━━━━━━━━━━━━━━━━━━━━━━━━━━━━━━━━━━
… ಮುಂದುವರಿದ ಭಾಗ
4. ಜೈವಿಕ ವೈವಿಧ್ಯತೆಯ ಸಮಾವೇಶ
(CBD-Convention on Biological Diversity) :
5. CITES.
6. ವಿಯೆನ್ನಾ ಸಮಾವೇಶ :
(Vienna Convention)
7. ಮಾಂಟ್ರಿಯಲ್ ಪ್ರೋಟೋಕಾಲ್:
(Montreal Protocol)
•►PART-1: ಭಾರತದ ಕಾರ್ಯಾಚರಣೆಯಲ್ಲಿರುವ 13 ರಾಷ್ಟ್ರೀಯ ಜಲಮಾರ್ಗಗಳು
(13 Operational National Waterways in the Country)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━
— ರಾಷ್ಟ್ರೀಯ ಜಲಮಾರ್ಗ ಕಾಯ್ದೆ 2016 ರ ಅಡಿಯಲ್ಲಿ 111 ಒಳನಾಡಿನ ಜಲಮಾರ್ಗಗಳನ್ನು (ಈ ಹಿಂದೆ ಘೋಷಿಸಿದ 5 ರಾಷ್ಟ್ರೀಯ ಜಲಮಾರ್ಗಗಳನ್ನು ಒಳಗೊಂಡಂತೆ) ' ರಾಷ್ಟ್ರೀಯ ಜಲಮಾರ್ಗಗಳು ' ಎಂದು ಘೋಷಿಸಲಾಗಿದೆ.
ಭಾರತದ ಒಳನಾಡಿನ ಜಲಸಾರಿಗೆಯನ್ನು ಆರ್ಥಿಕ, ಪರಿಸರ ಸ್ನೇಹಿ ಮತ್ತು ರೈಲು ಮತ್ತು ರಸ್ತೆಗೆ ಪೂರಕ ಸಾರಿಗೆ ವಿಧಾನವಾಗಿ ಉತ್ತೇಜಿಸುವುದು ಸರ್ಕಾರದ ಗುರಿಯಾಗಿದೆ.
ಪ್ರಸ್ತುತ ದೇಶದ 111 ರಾಷ್ಟ್ರೀಯ ಜಲಮಾರ್ಗಗಳಲ್ಲಿ 13 ರಾಷ್ಟ್ರೀಯ ಜಲಮಾರ್ಗಗಳು ಸಾಗಾಟ ಮತ್ತು ಸಂಚರಣೆಗಾಗಿ ಕಾರ್ಯನಿರ್ವಹಿಸುತ್ತಿವೆ. ಅವುಗಳೆಂದರೆ :
•► PART :1- ಅಂತರರಾಷ್ಟ್ರೀಯ ಮಟ್ಟದ ಪ್ರಮುಖ ಪರಿಸರ ಸಮಾವೇಶಗಳು.
(List of Important Environmental Conventions and Protocols)
━━━━━━━━━━━━━━━━━━━━━━━━━━━━━━━━━━━━━━━━
— ಕೇಂದ್ರ ಲೋಕಸೇವಾ ಆಯೋಗ ನಡೆಸುವ ಐಎಎಸ್/ಐಪಿಎಸ್/ಐಎಫ್ಎಸ್/ಐಆರ್ಎಸ್ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆಗಳಿಗೆ ಪರಿಸರ ಅಧ್ಯಯನ ವಿಭಾಗದಿಂದ ಜೀವಿ ಪರಿಸರ, ಜೈವಿಕ ವೈವಿಧ್ಯ, ಹವಾಮಾನ ವೈಪರೀತ್ಯ, ಇತ್ಯಾದಿಗಳಿಗೆ ಸಂಬಂಧಿಸಿದ ಸಂಗತಿಗಳು, ಸಮಸ್ಯೆಗಳೊಳಗೊಂಡಂತೆ ಹಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅವುಗಳಲ್ಲಿ ಅಂತರರಾಷ್ಟ್ರೀಯ ಮಟ್ಟದ ಪ್ರಮುಖ ಪರಿಸರ ಸಮಾವೇಶಗಳು ಮತ್ತು ಶಿಷ್ಟಾಚಾರಗಳ ಅಧ್ಯಯನ ಮುಖ್ಯವಾಗಿರುತ್ತದೆ. ಈ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನಿಮ್ಮ ಸ್ಪರ್ಧಾಲೋಕದಲ್ಲಿ ಹಂಚಿಕೊಳ್ಳಲು ಪ್ರಯತ್ನಸಿಲಾಗಿದೆ.
ಏನಾದರೂ ತಪ್ಪಿದ್ದಲ್ಲಿ ದಯವಿಟ್ಟು ನನ್ನ ಗಮನಕ್ಕೆ ತನ್ನಿ (Gmail : yaseen7ash@gmail.com)
1. ರಾಮ್ಸರ್ ಸಮಾವೇಶ
(Ramsar Convention)
2. ಸ್ಟಾಕ್ಹೋಮ್ ಸಮಾವೇಶ
(Stockholm Convention)
3. ಬಾನ್ ಸಮಾವೇಶ
(Bonn Convention) ...ಮುಂದುವರಿಯುತ್ತದೆ .
•► ಅರಾವಳಿ ಬೆಟ್ಟಗಳು:
(Aravalli Mountain Range)
(ಯುಪಿಎಸ್ಸಿ-ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆಗಳು, ಕೆಪಿಎಸ್ಸಿ-ಪ್ರಿಲಿಮ್ಸ್ ಮತ್ತು ಸಾಮಾನ್ಯ ಅಧ್ಯಯನ ಪತ್ರಿಕೆಗಳು ಸೇರಿದಂತೆ ಎಲ್ಲಾ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಮಾಹಿತಿ)
•► ರಾಷ್ಟ್ರಪತಿ ಚುನಾವಣೆ ಕುರಿತ ಸಾಂವಿಧಾನಿಕ ಮತ್ತು ಕಾನೂನು ನಿಬಂಧನೆಗಳು : ರಾಷ್ಟ್ರಪತಿಯವರನ್ನು ಆಯ್ಕೆ ಮಾಡುವ ಚುನಾವಣಾ ಪ್ರಕ್ರಿಯೆಗಳು, ಕಾಯ್ದೆ, ನೀತಿ–ನಿಯಮಗಳು.
(Constitutional and Legal Provisions on Presidential Election: Election Procedures, Acts, Rules for Electing the President /The process of electing India’s President / How the President of India is elected )
━━━━━━━━━━━━━━━━━━━━━━━━━━━━━━━━━━━━━━━━━━
ಭಾರತೀಯ ಸಂವಿಧಾನದ 62 ನೇ ವಿಧಿಯ ಪ್ರಕಾರ, ಪ್ರಸ್ತುತವಿರುವ ರಾಷ್ಟ್ರಾಧ್ಯಕ್ಷರ ಅಧಿಕಾರದ ಅವಧಿ ಮುಗಿಯುವ ಮೊದಲೇ, ಅಧಿಕಾರದ ಅವಧಿಯು ಮುಕ್ತಾಯಗೊಳ್ಳುವುದರಿಂದ ಉಂಟಾಗುವ ಖಾಲಿ ಸ್ಥಾನವನ್ನು ತುಂಬಲು ಕಡ್ಡಾಯವಾಗಿ ಚುನಾವಣೆ ನಡೆಸಬೇಕು.
ಇತ್ತೀಚೆಗೆ ಇದೇ ಪ್ರಕ್ರಿಯೆಯಲ್ಲೇ ನೂತನ ರಾಷ್ಟ್ರಪತಿಯವರ ಆಯ್ಕೆ ನಡೆಯಿತು. ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24, 2022ಕ್ಕೆ ಮುಗಿದಿದ್ದು, ಅದಕ್ಕೂ ಮುನ್ನವೇ ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಿತು. ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾದರು. ಜುಲೈ 25, 2022 ರಂದು ಅಧಿಕಾರ ಸ್ವೀಕರಿಸಿದರು.
● ರಾಷ್ಟ್ರಪತಿಯವರನ್ನು ಆಯ್ಕೆ ಮಾಡುವ ಚುನಾವಣಾ ಪ್ರಕ್ರಿಯೆಗಳು, ಕಾಯ್ದೆ, ನೀತಿ–ನಿಯಮಗಳು
● ಸಾಂವಿಧಾನಿಕ ಮತ್ತು ಕಾನೂನು ನಿಬಂಧನೆಗಳು
l→ಸಂವಿಧಾನದ 324ನೇ ವಿಧಿಯ ಅನ್ವಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಕಾಯ್ದೆ 1952 ಹಾಗೂ ಅಧ್ಯಕ್ಷ ಮತ್ತು ಉಪಾಧ್ಯಕ್ಷೀಯ ಚುನಾವಣಾ ನಿಯಮಗಳು 1974 ಅನ್ನು ಜಾರಿಗೆ ತಂದಿದ್ದು, ಈ ಕಾಯ್ದೆ ಹಾಗೂ ನಿಯಮಾವಳಿಗಳ ಅನ್ವಯ ಭಾರತೀಯ ಚುನಾವಣಾ ಆಯೋಗ ರಾಷ್ಟ್ರಪತಿ ಹುದ್ದೆಗೆ ಸಂಬಂಧಿಸಿದಂತೆ ಚುನಾವಣಾ ನಿರ್ವಹಣೆ, ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣದ ಕಾರ್ಯವನ್ನು ನಿರ್ವಹಿಸುತ್ತದೆ.
l→ದೇಶದ ಅತ್ಯುನ್ನತ ಸ್ಥಾನವಾದ ಭಾರತದ ರಾಷ್ಟ್ರಪತಿ ಹುದ್ದೆಯ ಆಯ್ಕೆಗಾಗಿ ನಡೆಯುವ ಚುನಾವಣೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರಬೇಕು ಎಂದು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಬಾಧ್ಯಸ್ಥವಾಗಿರುತ್ತದೆ.
l→ಅಧ್ಯಕ್ಷೀಯ ಮತ್ತು ಉಪಾಧ್ಯಕ್ಷರ ಚುನಾವಣೆಗಳ ಕಾಯಿದೆ, 1952 ರ ಸೆಕ್ಷನ್ 4(3)ರ ಪ್ರಕಾರ ನಿರ್ಗಮಿತ ಅಧ್ಯಕ್ಷರ ಅಧಿಕಾರದ ಅವಧಿ ಮುಗಿಯಲು 60 ದಿನಗಳಿರುವಾಗ ಅಥವಾ ನಂತರ ರಾಷ್ಟ್ರಪತಿ ಚುನಾವಣೆಯ ಅಧಿಸೂಚನೆ ಹೊರಡಿಸಲಾಗುತ್ತದೆ.
● ಮತದಾರರ ಗುಂಪು
ಸಂವಿಧಾನದ 54ನೇ ವಿಧಿಯ ಪ್ರಕಾರ ಭಾರತದ ಸಂವಿಧಾನ, ಅಧ್ಯಕ್ಷರನ್ನು ಸಂವಿಧಾನ ನಿರ್ದಿಷ್ಟ ಪಡಿಸಿದ ಮತದಾರಗುಂಪು (ಎಲೆಕ್ಟರಲ್ ಕಾಲೇಜ್ ಅಥವಾ ನಿರ್ವಚನಾ ಮಂಡಳಿ) ಆಯ್ಕೆ ಮಾಡುತ್ತದೆ. ಆ ಗುಂಪು ಈ ಕೆಳಗಿನ ಸದಸ್ಯರನ್ನು ಹೊಂದಿರುತ್ತದೆ:
(i) ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರು ಮತ್ತು
(II)ಎಲ್ಲಾ ರಾಜ್ಯಗಳ ವಿಧಾನಸಭೆಗಳ ಚುನಾಯಿತ ಸದಸ್ಯರು ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶವಾದ ದೆಹಲಿ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನಸಭೆಗಳ ಚುನಾಯಿತ ಸದಸ್ಯರನ್ನು ಒಳಗೊಂಡಿರುತ್ತದೆ.
l→ರಾಜ್ಯಸಭೆ ಮತ್ತು ಲೋಕಸಭೆ ಅಥವಾ ರಾಜ್ಯಗಳ ವಿಧಾನಸಭೆಗಳ ನಾಮನಿರ್ದೇಶಿತ ಸದಸ್ಯರು ಚುನಾವಣಾ ಗುಂಪಿನಲ್ಲಿ ಸೇರ್ಪಡೆಗೊಳ್ಳಲು ಅರ್ಹರಾಗಿರುವುದಿಲ್ಲ ಆದ್ದರಿಂದ, ಅವರು ಈ ಚುನಾವಣೆಯಲ್ಲಿ ಭಾಗವಹಿಸುವಂತಿರುವುದಿಲ್ಲ.
l→ಅದೇ ರೀತಿ ವಿಧಾನ ಪರಿಷತ್ತಿನ ಸದಸ್ಯರು ಕೂಡ ರಾಷ್ಟ್ರಪತಿ ಚುನಾವಣೆಗೆ ಆಯ್ಕೆದಾರರಲ್ಲ.
l→ರಾಜ್ಯ ವಿಧಾನಸಭೆಗಳು ಮತ್ತು ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರ ಮತಗಳ ಮೌಲ್ಯವನ್ನು ಸಂವಿಧಾನದ 55(2) ನೇ ವಿಧಿಯ ಮೂಲಕ ನಿರ್ಧರಿಸಲಾಗುತ್ತದೆ.
1) 16ನೇ ರಾಷ್ಟ್ರಪತಿ ಚುನಾವಣೆಗೆ ಶಾಸಕರ ಒಟ್ಟು ಮತಗಳ ಮೌಲ್ಯ 5,43,231 ಆಗಿರುತ್ತದೆ.
2) ಸಂಸದರ ಒಟ್ಟು ಮತಗಳ ಮೌಲ್ಯ 5,43,200 ಆಗಿರುತ್ತದೆ.
3) ಅಧ್ಯಕ್ಷೀಯ ಚುನಾವಣೆ 2022 ರ ಮತದಾರರ ಒಟ್ಟು ಮತದ ಮೌಲ್ಯವು 10,86,431 ಆಗಿದೆ.
l→ಸಂವಿಧಾನದ 55(3)ನೇ ವಿಧಿ ಪ್ರಕಾರ ಏಕ ವರ್ಗಾವಣಾ ಮತದ ಮೂಲಕ ಅನುಪಾತದ ಪ್ರಾತಿನಿಧ್ಯ ವ್ಯವಸ್ಥೆಗೆ ಅನುಗುಣವಾಗಿ ಚುನಾವಣೆ ನಡೆಸಬೇಕು ಎಂದು ಹೇಳುತ್ತದೆ.
l→ರಹಸ್ಯ ಮತದಾನದ ಮೂಲಕ ಮತದಾನ ನಡೆಯಬೇಕು ಮತ್ತು ಈ ವ್ಯವಸ್ಥೆಯಲ್ಲಿ, ಮತದಾರರು ಅಭ್ಯರ್ಥಿಗಳ ಹೆಸರಿನ ವಿರುದ್ಧ ತಮ್ಮ ಆದ್ಯತೆಗಳನ್ನು ಗುರುತಿಸಬೇಕು.
l→ಅಭ್ಯರ್ಥಿಗಳ ಸಂಖ್ಯೆಯಷ್ಟು ಆದ್ಯತೆಗಳನ್ನು ಮತದಾರರು ಗುರುತಿಸಬಹುದು. ಬ್ಯಾಲೆಟ್ ಪೇಪರ್ ಮಾನ್ಯವಾಗಬೇಕಾದರೆ ಮೊದಲ ಆದ್ಯತೆಯ ಗುರುತು ಕಡ್ಡಾಯವಾಗಿರುತ್ತದೆ. ಆದರೆ ನಂತರದ ಆದ್ಯತೆಗಳು ಐಚ್ಛಿಕವಾಗಿರುತ್ತವೆ.
l→ಅಧ್ಯಕ್ಷೀಯ ಚುನಾವಣೆಯ ಮತದಾನದ ವಿಷಯದಲ್ಲಿ ಪಕ್ಷಗಳು ತಮ್ಮ ಸಂಸದರು ಮತ್ತು ಶಾಸಕರಿಗೆ ಯಾವುದೇ ವಿಪ್ ನೀಡುವಂತಿಲ್ಲ .
l→ಅಧ್ಯಕ್ಷೀಯ ಮತ್ತು ಉಪಾಧ್ಯಕ್ಷರ ಚುನಾವಣೆ ಗಳ ಕಾಯಿದೆ - 1952 ರ ಸೆಕ್ಷನ್ 18 ರ ಪ್ರಕಾರ, ಚುನಾವಣಾ ಬಿಕ್ಕಟ್ಟುಗಳು ಸಂಭವಿಸಿದಲ್ಲಿ ಇತ್ಯರ್ಥಪಡಿಸುವ ಮತ್ತು ಚುನಾವಣೆಯನ್ನು ಅನೂರ್ಜಿತ ಎಂದು ಘೋಷಿಸುವ ಅಧಿಕಾರ ಸುಪ್ರೀಂ ಕೋರ್ಟ್ಗೆ ಇದೆ.
(Courtesy : ಪ್ರಜಾವಾಣಿ)
•► PART -2: ದೇಶದ ಪ್ರಮುಖ ರಾಷ್ಟ್ರೀಯ ಉದ್ಯಾನವನಗಳು ಮತ್ತು ಅವುಗಳ ಮೂಲಕ ಹರಿಯುವ ನದಿಗಳು —
(National Parks and River flowing through the Parks / National Parks and Rivers)
━━━━━━━━━━━━━━━━━━━━━━━━━━━━━━━━━━━━━━━━━━
•► UPSC ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ವೇಳಾಪಟ್ಟಿ: 2022 ಬಿಡುಗಡೆ
(upsc civil services main exam 2022 schedule released)
━━━━━━━━━━━━━━━━━━━━━━━━━━━━━━━━━━━━━━━━━━
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ)ವು, ಯುಪಿಎಸ್ಸಿ ನಾಗರಿಕ ಸೇವೆ ಮುಖ್ಯ ಪರೀಕ್ಷೆ 2022 ರ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಿಲಿಮ್ಸ್ ಪರೀಕ್ಷೆಗೆ ಹಾಜರಾಗಿರುವ ಮತ್ತು ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ಸೈಟ್ ಮೂಲಕ ವೇಳಾಪಟ್ಟಿಯನ್ನು ಪರಿಶೀಲಿಸಬಹುದು, ಅಂದರೆ, upsc.gov.in.ಉಲ್ಲೇಖಿಸಿದ ವೇಳಾಪಟ್ಟಿಯ ಪ್ರಕಾರ, ಯುಪಿಎಸ್ಸಿ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ 2022 ಅನ್ನು ಸೆಪ್ಟೆಂಬರ್ 16ರಂದು ಪ್ರಬಂಧ, ಸೆಪ್ಟೆಂಬರ್ 17 ಮತ್ತು 18 ರಂದು ಜನರಲ್ ಸ್ಟಡೀಜ್, ಸೆಪ್ಟೆಂಬರ್ 24 ರಂದು ಭಾರತೀಯ ಭಾಷೆ, ಇಂಗ್ಲೀಷ್ ಮತ್ತು ಸೆಪ್ಟೆಂಬರ್ 25 ಕ್ಕೆ ಐಚ್ಛಿಕ ವಿಷಯಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯು ಎರಡು ಸೆಷನ್ ಗಳಲ್ಲಿ ನಡೆಯಲಿದೆ – ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನದ ಸೆಷನ್ ಅನ್ನು ಮಧ್ಯಾಹ್ನ 2 ರಿಂದ 5 ರವರೆಗೆ ನಡೆಸಲಾಗುತ್ತದೆ.
ಯುಪಿಎಸ್ಸಿ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ 2022: ವೇಳಾಪಟ್ಟಿ
ಪೂರ್ಣ ವೇಳಾಪಟ್ಟಿಯನ್ನು ವೀಕ್ಷಿಸಲು ಮತ್ತು ಡೌನ್ಲೋಡ್ ಮಾಡಲು, ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವಂತೆ ವಿನಂತಿಸಲಾಗಿದೆ, ಅಂದರೆ, upsc.gov.in. ಮುಖಪುಟದಲ್ಲಿ, ‘ವಾಟ್ ಈಸ್ ನ್ಯೂ’ ಸೆಷನ್ ಅಡಿಯಲ್ಲಿ, ಅಭ್ಯರ್ಥಿಗಳು ನಾಗರಿಕ ಸೇವೆ (ಮುಖ್ಯ) ಪರೀಕ್ಷೆ 2022 – ಪರೀಕ್ಷೆಯ ಟೈಮ್ ಟೇಬಲ್’ ಎಂದು ಓದುವ ಲಿಂಕ್ ಅನ್ನು ಕ್ಲಿಕ್ ಮಾಡಲು ವಿನಂತಿಸಲಾಗಿದೆ.
•► PART -1: ದೇಶದ ಪ್ರಮುಖ ರಾಷ್ಟ್ರೀಯ ಉದ್ಯಾನವನಗಳು ಮತ್ತು ಅವುಗಳ ಮೂಲಕ ಹರಿಯುವ ನದಿಗಳು —
(National Parks and Rivers flowing through the Parks / National Parks and Rivers)
━━━━━━━━━━━━━━━━━━━━━━━━━━━━━━━━━━━━━━━━━━