•► PART :1- ಅಂತರರಾಷ್ಟ್ರೀಯ ಮಟ್ಟದ ಪ್ರಮುಖ ಪರಿಸರ ಸಮಾವೇಶಗಳು.
(List of Important Environmental Conventions and Protocols)
━━━━━━━━━━━━━━━━━━━━━━━━━━━━━━━━━━━━━━━━
— ಕೇಂದ್ರ ಲೋಕಸೇವಾ ಆಯೋಗ ನಡೆಸುವ ಐಎಎಸ್/ಐಪಿಎಸ್/ಐಎಫ್ಎಸ್/ಐಆರ್‌ಎಸ್ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆಗಳಿಗೆ ಪರಿಸರ ಅಧ್ಯಯನ ವಿಭಾಗದಿಂದ ಜೀವಿ ಪರಿಸರ, ಜೈವಿಕ ವೈವಿಧ್ಯ, ಹವಾಮಾನ ವೈಪರೀತ್ಯ, ಇತ್ಯಾದಿಗಳಿಗೆ ಸಂಬಂಧಿಸಿದ ಸಂಗತಿಗಳು, ಸಮಸ್ಯೆಗಳೊಳಗೊಂಡಂತೆ ಹಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅವುಗಳಲ್ಲಿ ಅಂತರರಾಷ್ಟ್ರೀಯ ಮಟ್ಟದ ಪ್ರಮುಖ ಪರಿಸರ ಸಮಾವೇಶಗಳು ಮತ್ತು ಶಿಷ್ಟಾಚಾರಗಳ ಅಧ್ಯಯನ ಮುಖ್ಯವಾಗಿರುತ್ತದೆ. ಈ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನಿಮ್ಮ ಸ್ಪರ್ಧಾಲೋಕದಲ್ಲಿ ಹಂಚಿಕೊಳ್ಳಲು ಪ್ರಯತ್ನಸಿಲಾಗಿದೆ.
ಏನಾದರೂ ತಪ್ಪಿದ್ದಲ್ಲಿ ದಯವಿಟ್ಟು ನನ್ನ ಗಮನಕ್ಕೆ ತನ್ನಿ (Gmail : yaseen7ash@gmail.com)
1. ರಾಮ್ಸರ್ ಸಮಾವೇಶ
(Ramsar Convention)
2. ಸ್ಟಾಕ್‌ಹೋಮ್ ಸಮಾವೇಶ
(Stockholm Convention)
3. ಬಾನ್ ಸಮಾವೇಶ
(Bonn Convention) ...ಮುಂದುವರಿಯುತ್ತದೆ .
No comments:
Post a Comment