"ಮನುಷ್ಯ ದೀಪವಾದರೂ ಆಗಬೇಕು, ಕನ್ನಡಿಯಾದರೂ ಆಗಬೇಕು. ಒಂದು ಬೆಳಕನ್ನು ಕೊಡುತ್ತದೆ ಮತ್ತೊಂದು ಅದನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬರೂ ದೀಪ ಆಗದೇ ಹೋಗಬಹುದು ಆದರೆ ಕನ್ನಡಿ ಆಗಬಲ್ಲರು. ತಿಳಿದಿರುವ ಜ್ಞಾನವನ್ನು ಮತ್ತೊಬ್ಬರಿಗೆ ಹಂಚುವುದೇ ಜೀವನ.."—ಅರಿಸ್ಟಾಟಲ್
Showing posts with label ಕೆಪಿಎಸ್‌ಸಿ ಪರೀಕ್ಷೆ. Show all posts
Showing posts with label ಕೆಪಿಎಸ್‌ಸಿ ಪರೀಕ್ಷೆ. Show all posts

Sunday, 8 July 2018

☀️ ಕೆ.ಪಿ.ಎಸ್.ಸಿ ಮತ್ತು ಯು.ಪಿ.ಎಸ್.ಸಿ ಪರೀಕ್ಷೆಗಳಿಗಾಗಿ ಅರ್ಥಶಾಸ್ತ್ರ/ಅರ್ಥವ್ಯವಸ್ಥೆ/ಆರ್ಥಿಕತೆ ಕುರಿತ ನೋಟ್ಸ್ - PART I (General Economics Points for KPSC/UPSC Exam preparation)

  ಕೆ.ಪಿ.ಎಸ್.ಸಿ ಮತ್ತು ಯು.ಪಿ.ಎಸ್.ಸಿ ಪರೀಕ್ಷೆಗಳಿಗಾಗಿ ಅರ್ಥಶಾಸ್ತ್ರ/ಅರ್ಥವ್ಯವಸ್ಥೆ/ಆರ್ಥಿಕತೆ ಕುರಿತ ನೋಟ್ಸ್  - PART I
(General Economics Points for KPSC/UPSC Exam preparation)
━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━━
★ ಐಎಎಸ್ / ಕೆಎಎಸ್ ಪರೀಕ್ಷಾ ತಯಾರಿ
(IAS / KAS exam preparation notes)

★ ಸಾಮಾನ್ಯ ಅರ್ಥಶಾಸ್ತ್ರ/ಅರ್ಥವ್ಯವಸ್ಥೆ/ಆರ್ಥಿಕತೆ
(general economics)



ಸ್ಪರ್ಧಾಳುಗಳ ಗಮನಕ್ಕೆ:

ಇತ್ತೀಚೆಗೆ ರಾಜ್ಯ ಹಾಗು ಕೇಂದ್ರ ಸರ್ಕಾರಗಳು ನಡೆಸುತ್ತಿರುವ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅರ್ಥಶಾಸ್ತ್ರ/ಅರ್ಥವ್ಯವಸ್ಥೆ/ಆರ್ಥಿಕತೆ ಗೆ ಸಂಬಂಧಪಟ್ಟ ಪ್ರಶ್ನೆಗಳು ಹೆಚ್ಚಾಗಿ ಕೇಳಲಾಗುತ್ತಿದೆ. ಅಂದರೆ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆಯುವಲ್ಲಿ ಇವು ನಿರ್ಣಾಯಕ ಪಾತ್ರ ವಹಿಸುವುದರಿಂದ ಇವುಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕಲೆಹಾಕಿದಷ್ಟು ಕಡಿಮೆಯೇ.

— ಇಲ್ಲಿ ಹಂಚಿಕೊಂಡಿರುವ ಮಾಹಿತಿಯು ಹಲವಾರು ನಿಖರ, ನಂಬಲರ್ಹವಾದ, ನೈಜ್ಯ ಮಾಹಿತಿಗಳನ್ನೊಳಗೊಂಡ ಹಲವು ಮೂಲಗಳಿಂದ ಕಲೆಹಾಕಿರುವಂತಹವು. ಏನಾದರೂ ಬರಹದಲ್ಲಿ ತಪ್ಪುಗಳಿದ್ದಲ್ಲಿ ಕ್ಷಮಿಸಿ ಹಾಗೂ ನನ್ನ ಗಮನಕ್ಕೆ ತನ್ನಿ.

Gmail : yaseen7ash@gmail.com